ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ.
ರಾಜ್ಯಕ್ಕೆ ವಿಮಾನದ ಮೂಲಕ ಬಂದಿಳಿದ ಅವರನ್ನು ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ, ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪಿ ಸಿ ಮೋಹನ್, ಭಗವಂತ ಖೂಬ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬಳಿಕ ಬೆಂಗಳೂರಿನ ಹೊಸಕೋಟೆಯಲ್ಲಿನ ಕ್ರೆಸ್ಟ್ ಕ್ಯಾಂಪಸ್ಗೆ ತೆರಳಿ ಎನ್ವಿರಾನ್ಮೆಂಟಲ್ ಟೆಸ್ಟ್ ಫೆಸಿಲಿಟಿಯನ್ನು ಉದ್ಘಾಟನೆ ಮಾಡಿದರು.
The Vice President inaugurating Environmental Test Facility at CREST campus, Hosakote, Bengaluru today.@IIABengaluru @IndiaDST pic.twitter.com/An8l7jdO5D
— Vice President of India (@VPSecretariat) December 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.