ನವದೆಹಲಿ: ತ್ರಿಪುರ, ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ತಮಿಳುನಾಡಿನಲ್ಲಿ 2021 ರ ಜನವರಿ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈಟ್ ಹೌಸ್ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ ಎಂದು ಕೇಂದ್ರ ವಸತಿ ಮತ್ತು ಸಚಿವ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ ಟ್ವಿಟ್ ಮಾಡಿರುವ ಹರ್ದೀಪ್ ಸಿಂಗ್ ಪುರಿ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಲೈಟ್ ಹೌಸ್ ಪ್ರಾಜೆಕ್ಟ್ಗಳಿಗೆ ಅಡಿಪಾಯ ಹಾಕಿದ ವೇಳೆ ಅವರ ಎಲ್ಲರಿಗೂ ವಸತಿ ದೂರದೃಷ್ಟಿ ಹೊಸ ವೇಗ ಪಡೆಯಲಿದೆ. ಜಿಎಚ್ಟಿಸಿ-ಇಂಡಿಯಾ ಉಪಕ್ರಮದ ಭಾಗವಾಗಿ, ಎಲ್ಎಚ್ಪಿಗಳು ಸಹ ಅತ್ಯಾಧುನಿಕ ನಿರ್ಮಾಣ ತಂತ್ರಜ್ಞಾನಗಳಲ್ಲಿ ತೊಡಗಿಸಿಕೊಳ್ಳಲಿದೆ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಪಿಎಂಎವೈ (ಯು) ಮತ್ತು ASHA-ಇಂಡಿಯಾ ಪ್ರಶಸ್ತಿಗಳನ್ನು ಸಹ ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
PM's vision of #HousingForAll will get a new momentum when he lays the foundation stone of Light House Projects in Tripura, Jharkhand, UP, MP, Gujarat & Tamil Nadu on 1st Jan 2021. As part of GHTC-India initiative, LHPs will also usher in cutting edge construction technologies. pic.twitter.com/zsj0qzqnFa
— Hardeep Singh Puri (@HardeepSPuri) December 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.