ಬೆಂಗಳೂರು: ಸ್ಯಾನ್ ಫ್ರಾನ್ಸಿಸ್ಕೋ-ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣಗೊಳಿಸುವ ಮೂಲಕ ಏರ್ ಇಂಡಿಯಾದ ನಾಲ್ಕು ಮಹಿಳಾ ಸಿಬ್ಬಂದಿಗಳು ಇತಿಹಾಸವನ್ನು ಬರೆದಿದ್ದಾರೆ.
ಕ್ಯಾಪ್ಟನ್ ಜೋಯಾ ಅಗರ್ವಾಲ್, ಕ್ಯಾಪ್ಟನ್ ಪಾಪಗಿರಿ ತನ್ಮೈ, ಕ್ಯಾಪ್ಟನ್ ಆಕಾಶ ಸಾನಾವೆರ್, ಕ್ಯಾಪ್ಟನ್ ಶಿವಾನಿ ಮನ್ಹಾಸ್ ಅವರ ನೇತೃತ್ವದ ತಂಡ ಈ ವಿಮಾನ ಸಂಚಾರವನ್ನು ಪೂರ್ಣಗೊಳಿಸಿದೆ.
ಇವರು ವಿಮಾನವನ್ನು ಉತ್ತರ ಧ್ರುವದ ಮೇಲೆ ಹಾರಿಸಿ, ಅಟ್ಲಾಂಟಿಕ್ ಮಾರ್ಗದ ಮೂಲಕ 16 ಸಾವಿರ ಕಿಲೋಮೀಟರ್ ದೂರವನ್ನು ಕ್ರಮಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಶನಿವಾರ ರಾತ್ರಿ 8.30 ರ ಸುಮಾರಿಗೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋದಿಂದ ಹೊರಟ ವಿಮಾನ 4:00 ಸುಮಾರಿಗೆ ಬೆಂಗಳೂರಿಗೆ ಬಂದಿಳಿದಿದೆ.
ಬೆಂಗಳೂರು ಮತ್ತು ಸ್ಯಾನ್ ಫ್ರಾನ್ಸಿಸ್ಕೋ ನಡುವಿನ ಮಾರ್ಗವು ಮಾರ್ಗವಾಗಿದೆ. ದುರ್ಗಮ ಪ್ರದೇಶವಾದ ಉತ್ತರ ಧ್ರುವವನ್ನು ಇದು ದಾಟಿ ಬರಬೇಕು.
#FlyAI : Welcome Home
Capt Zoya Agarwal, Capt Papagiri Thanmei, Capt Akanksha & Capt Shivani after completing a landmark journey with touchdown @BLRAirport.Kudos for making Air India proud.
We also congratulate passengers of AI176 for being part of this historic moment. pic.twitter.com/UFUjvvG01h
— Air India (@airindiain) January 10, 2021
Karnataka: With four women pilots, Air India’s longest direct route flight landed at Kempegowda International Airport in Bengaluru from San Francisco, flying over the North Pole and covering a distance of about 16,000 kilometres. pic.twitter.com/KciYlqyDaC
— ANI (@ANI) January 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.