ಕೋಟೇಶ್ವರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಕಾಪು ತಾಲೂಕು ಉಚ್ಚಿಲ ಮಂಡಲದ ಮಹಿಳಾ ಸಮಾವೇಶ ನಡೆಯಿತು.
ಕಾರ್ಯಕ್ರಮದ ವಕ್ತಾರರಾಗಿ ರಾಷ್ಟ್ರೀಯ ಸ್ವಯಂಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಬೌದ್ದಿಕ್ ಪ್ರಮುಖ್ ರಾಜಲಕ್ಷ್ಮಿ ಸತೀಶ್ ಭಾಗವಹಿಸಿದ್ದರು. ಉಚ್ಚಿಲ ಮಂಡಲದ ಮಹಿಳಾ ಪ್ರಮುಖ್ ಶಿಲ್ಪಾ ಸುವರ್ಣ, ಪ್ರಿಯಾ ಸುರೇಶ್ ಮೊದಲಾದವರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.