ನವದೆಹಲಿ: ಭಾರತವು ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಹಲವಾರು ರಾಜಕೀಯ ಮುಖಂಡರು ಮತ್ತು ಕೇಂದ್ರ ಸಚಿವರು ಟ್ವಿಟ್ಟರ್ ಮೂಲಕ ಸ್ವಾತಂತ್ರ್ಯ ಸೇನಾನಿಗೆ ಗೌರವ ಸಲ್ಲಿಸಿದರು.
ಪಿಎಂ ಮೋದಿ ಟ್ವಿಟ್ ಮಾಡಿ, “ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ತಾಯಿ ಭಾರತೀಯ ನೈಜ ಪುತ್ರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಾರ್ಥನೆಗಳು. ಈ ಕೃತಜ್ಞ ರಾಷ್ಟ್ರವು ದೇಶದ ಸ್ವಾತಂತ್ರ್ಯಕ್ಕಾಗಿ ಅವರ ತ್ಯಾಗ ಮತ್ತು ಸಮರ್ಪಣೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವಿಟ್ ಮಾಡಿ, “ನೇತಾಜೀ ತಮ್ಮ ವರ್ಚಸ್ವಿ ನಾಯಕತ್ವದಿಂದ ದೇಶದಲ್ಲಿ ಯುವಕರ ಶಕ್ತಿಯನ್ನು ಸಂಘಟಿಸಿದರು. ಅವರ ಧೈರ್ಯ ಮತ್ತು ಶೌರ್ಯವು ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿಯನ್ನು ನೀಡಿತು” ಎಂದಿದ್ದಾರೆ.
ಸಚಿವ ಪಿಯೂಶ್ ಗೋಯಲ್ ಟ್ವಿಟ್ ಮಾಡಿ, “ಮಹಾನ್ ದೇಶಭಕ್ತ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯ ನಾನು ನಮಸ್ಕರಿಸುತ್ತೇನೆ. ಮಾತೃಭೂಮಿಯ ಬಗೆಗಿನ ಅವರ ಶೌರ್ಯ ಮತ್ತು ಭಕ್ತಿ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತದೆ” ಎಂದಿದ್ದಾರೆ.
महान स्वतंत्रता सेनानी और भारत माता के सच्चे सपूत नेताजी सुभाष चंद्र बोस को उनकी जन्म-जयंती पर शत-शत नमन। कृतज्ञ राष्ट्र देश की आजादी के लिए उनके त्याग और समर्पण को सदा याद रखेगा। #ParakramDivas
— Narendra Modi (@narendramodi) January 23, 2021
I bow to the great patriot Netaji Subhas Chandra Bose on his Jayanti. His valour & devotion towards the motherland inspires all of us.
In the honour of his selfless service to the nation & in celebration of #ParakramDivas, Howrah-Kalka Mail will now be known as Netaji Express. pic.twitter.com/OprUXfg8ZF
— Piyush Goyal (@PiyushGoyal) January 23, 2021
नेताजी सुभाष चन्द्र बोस के साहस और पराक्रम ने भारतीय स्वतंत्रता संग्राम को नई शक्ति प्रदान की। उन्होंने विपरीत परिस्थितियों में अपने करिश्माई नेतृत्व से देश की युवाशक्ति को संगठित किया।
स्वतंत्रता आन्दोलन के ऐसे महानायक की 125वीं जयंती पर उन्हें कोटि-कोटि नमन। pic.twitter.com/9fA2km6EYY— Amit Shah (@AmitShah) January 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.