ನವದೆಹಲಿ: ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತದ ರೈತರಿಗೆ 1.76 ಕೋಟಿ ರೂಪಾಯಿಗಳ ಕ್ರೆಡಿಟ್ ಮಿತಿಯನ್ನು ಹೊಂದಿರುವ 187 ಲಕ್ಷಕ್ಕೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು ಮಂಜೂರು ಮಾಡಲಾಗಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ನಿನ್ನೆ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ರೈತರನ್ನು ಒಳಗೊಳ್ಳುವ ವಿಶೇಷ ಅಭಿಯಾನ 2020 ರ ಫೆಬ್ರವರಿಯಿಂದ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ಅರ್ಹ ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ತೊಂದರೆಯಿಲ್ಲದಂತೆ ಮತ್ತು ಸಮಯೋಚಿತವಾಗಿ ಸಾಲವನ್ನು ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು, ರೈತರಿಗೆ ಬೀಜಗಳು, ರಸಗೊಬ್ಬರಗಳು ಮತ್ತು ಕೀಟನಾಶಕಗಳಂತಹ ಕೃಷಿ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡುವ ಸಲುವಾಗಿ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಚಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.