ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಹಿಳೆಯರ ಅದಮ್ಯ ಸ್ಪೂರ್ತಿಗೆ ವಂದಿಸಿದ್ದಾರೆ. ರಾಷ್ಟ್ರದ ಮಹಿಳೆಯರು ಅನೇಕ ಸಾಧನೆಗಳ ಮೂಲಕ ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಿರುವುದು ನಮ್ಮ ಸರ್ಕಾರಕ್ಕೆ ಸಿಕ್ಕ ಗೌರವವಾಗಿದೆ ಎಂದು ಅವರು ಹೇಳಿದರು.
ಪ್ರತಿವರ್ಷ ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.
Saluting our indomitable #NariShakti on International Women’s Day! India takes pride in the many accomplishments of the women of our nation. It is our Government’s honour to be getting the opportunity to work towards furthering women empowerment across a wide range of sectors.
— Narendra Modi (@narendramodi) March 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.