ನವದೆಹಲಿ: ಹಲವು ಕಂಪೆನಿಗಳಿಂದ ತಯಾರಿಸಲ್ಪಡುತ್ತಿರುವ ಆಕರ್ಷಕ ಸ್ಮಾರ್ಟ್ಫೋನ್ಗಳು ಮತ್ತು ಟೆಲಿಕಾಂ ಸಂಸ್ಥೆಗಳ 4ಜಿ ಸೇವೆ ಪಡೆಯುವತ್ತ ಜನರು ಮುಂದಾಗುತ್ತಿದ್ದು, ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಭಾರತ ಅಮೇರಿಕವನ್ನು ಹಿಂದಿಕ್ಕಲಿದೆ ಎಂದು ಸಂಶೋಧನಾ ಸಂಸ್ಥೆಯಾದ ಐಡಿಸಿ ತಿಳಿಸಿದೆ.
ಭಾರತದಲ್ಲಿ ಸ್ಮಾರ್ಟ್ಫೋನ್ ಬಳಕೆ ಹೆಚ್ಚುತ್ತಿದ್ದು, ಪ್ರಸಕ್ತ ತ್ರೈಮಾಸಿಕದಲ್ಲಿ ಸ್ಮಾರ್ಟ್ಫೋನ್ ಖರೀದಿ ಶೇ. 44ರಷ್ಟು ಏರಿಕೆಯಾಗಿದೆ. ಈ ಅವಧಿಯಲ್ಲಿ 2.65 ಕೋಟಿ ಸ್ಮಾರ್ಟ್ಫೋನ್ಗಳನ್ನು ಆಮದು ಮಾಡಲಾಗಿದ್ದು, ಮುಂದಿನ ವರ್ಷಗಳಲ್ಲಿ ಇದು ಇನ್ನಷ್ಟು ಹೆಚ್ಚಲಿದೆ ಎಂದು ಸಂಸ್ಥೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.