ನವದೆಹಲಿ: ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರು ಕೋವಿಡ್-19 ಲಸಿಕೆಗಳನ್ನು ತೆಗೆದುಕೊಳ್ಳಬಹುದು ಎಂದು ಕೇಂದ್ರ ಮಂಗಳವಾರ ಪ್ರಕಟಿಸಿದೆ.
ಅಲ್ಲದೇ, ಕೋವಿಶೀಲ್ಡ್ನ ಎರಡು ಡೋಸ್ಗಳನ್ನು ಪಡೆಯಲು ಇರುವ ಸಮಯದ ಅಂತರವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅನುಮೋದಿಸಿದ್ದಾರೆ.
ಕೋವಿಡ್-19 ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಮತ್ತು ಮುಖಗವಸುಗಳನ್ನು ಧರಿಸುವುದನ್ನು ಕಡ್ಡಾಯ ಮಾಡುವಂತೆ ಸರ್ಕಾರವು ಜನರಿಗೆ ಕರೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಭಾರತವು 40,715 ಹೊಸ ಕರೋನವೈರಸ್ ಸೋಂಕುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದ ಒಂದು ದಿನದ ನಂತರ ಈ ಪ್ರಕಟಣೆ ಹೊರ ಬಂದಿದೆ.
Briefing media on the #CabinetDecisions taken by the Union Govt. today. #CabinetBriefing https://t.co/EgDEzXNFX8
— Prakash Javadekar (@PrakashJavdekar) March 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.