ನವದೆಹಲಿ: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ವಾರ್ಷಿಕ ಸಂವಾದ ಕಾರ್ಯಕ್ರಮ ʼಪರೀಕ್ಷಾ ಪೆ ಚರ್ಚಾʼ ಎಪ್ರಿಲ್ 7 ರಂದು ನಡೆಯಲಿದೆ.
ಸ್ವತಃ ಪ್ರಧಾನಿಯವರೇ ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “ಹೊಸ ಸ್ವರೂಪದೊಂದಿಗೆ, ಹಲವು ವಿಷಯಗಳ ಮೇಲೆ ಹಲವು ಆಸಕ್ತಿದಾಯಕ ಪ್ರಶ್ನೆಗಳು ಮತ್ತು ಪರೀಕ್ಷಾ ಯೋಧರೊಂದಿಗೆ, ಪೋಷಕರೊಂದಿಗೆ ಮತ್ತು ಶಿಕ್ಷಕರೊಂದಿಗೆ ಚರ್ಚೆನಡೆಸಲಾಗುವುದು” ಎಂದಿದ್ದಾರೆ..
7 ಏಪ್ರಿಲ್ 2021 ರಂದು ಸಂಜೆ 7 ಕ್ಕೆ ಪರೀಕ್ಷಾ ಪೆ ಚರ್ಚಾ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕೋವಿಡ್ ಕಾರಣದಿಂದಾಗಿ ಈ ಬಾರಿಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಸರ್ಕಾರ ಮಾಹಿತಿಯನ್ನು ನೀಡಿದೆ.
A new format, several interesting questions on a wide range of subjects and a memorable discussion with our brave #ExamWarriors, parents and teachers.
Watch ‘Pariksha Pe Charcha’ at 7 PM on 7th April…#PPC2021 pic.twitter.com/5CzngCQWwD
— Narendra Modi (@narendramodi) April 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.