ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರೊಂದಿಗೆ ದೂರವಾಣಿ ಮೂಲಕ ಸಂವಾದ ನಡೆಸಿದರು.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮೋದಿ, ಎರಡೂ ದೇಶಗಳು ನಡೆಯುತ್ತಿರುವ ವಿವಿಧ ದ್ವಿಪಕ್ಷೀಯ ಉಪಕ್ರಮಗಳ ಪ್ರಗತಿಯನ್ನು ಚರ್ಚಿಸಿವೆ. ಉನ್ನತ ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚಿಸಲಾಗಿದೆ ಎಂದರು.
Spoke to PM @sugawitter of Japan on phone. We reviewed the progress in various ongoing bilateral initiatives. We also discussed our cooperation in diverse areas including high technology, skill development and in fighting the COVID-19 pandemic together.
— Narendra Modi (@narendramodi) April 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.