ನವದೆಹಲಿ: ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಾನು ಉತ್ಪಾದನೆ ಮಾಡುತ್ತಿರುವ ಕೋವಿಡಗ-19 ಲಸಿಕೆ ಕೋವಿಶೀಲ್ಡ್ ದರವನ್ನು ಕಡಿತ ಮಾಡಿದೆ.
ರಾಜ್ಯಗಳಿಗೆ ಲಸಿಕೆಯ ದರವನ್ನು 400 ರೂಪಾಯಿಗಳಿಂದ 300 ರೂಪಾಯಿಗಳಿಗೆ ಇಳಿಕೆ ಮಾಡಲಾಗಿದೆ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯಸ್ಥ ಆದರ್ ಪೂನಾವಲ್ಲಾ ತಿಳಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, “ರಾಜ್ಯಗಳಿಗೆ ಒಂದು ಡೋಸ್ ಲಸಿಕೆ ದರವನ್ನು ರೂ .400 ರಿಂದ ರೂ .300 ಕ್ಕೆ ಇಳಿಸುತ್ತಿದ್ದೇನೆ. ಇದು ತಕ್ಷಣದಿಂದ ಜಾರಿಗೆ ಬರುತ್ತಿದೆ. ಇದು ಮುಂದೆ ರಾಜ್ಯಗಳ ಸಾವಿರಾರು ಕೋಟಿ ಹಣವನ್ನು ಉಳಿಸುತ್ತದೆ. ಇದು ಹೆಚ್ಚಿನ ವ್ಯಾಕ್ಸಿನೇಷನ್ಗಳನ್ನು ಶಕ್ತಗೊಳಿಸುತ್ತದೆ ಮತ್ತು ಅಸಂಖ್ಯಾತ ಜೀವಗಳನ್ನು ಉಳಿಸುತ್ತದೆ” ಎಂದಿದ್ದಾರೆ.
As a philanthropic gesture on behalf of @SerumInstIndia, I hereby reduce the price to the states from Rs.400 to Rs.300 per dose, effective immediately; this will save thousands of crores of state funds going forward. This will enable more vaccinations and save countless lives.
— Adar Poonawalla (@adarpoonawalla) April 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.