ನವದೆಹಲಿ: ಅಮೆರಿಕಾವು ನೀಡಿದ ಭರವಸೆಯಂತೆ ಭಾರತಕ್ಕೆ ಮೊದಲ ತುರ್ತು ಕೋವಿಡ್ ನೆರವು ಸಾಮಾಗ್ರಿಗಳ ಮೊದಲ ಬ್ಯಾಚ್ ಅನ್ನು ರವಾನಿಸಿದೆ.
ಪರಿಹಾರ ಸಾಮಾಗ್ರಿಗಳು ವಿಮಾನದಲ್ಲಿ ಇಂದು ಬೆಳಿಗ್ಗೆ ನವದೆಹಲಿಗೆ ಬಂದು ಇಳಿದಿದೆ. ಮುಂದಿನ ವಾರದಲ್ಲಿ ಇಂತಹ ಹಲವು ವಿಮಾನಗಳು ಅಮೆರಿಕಾದಿಂದ ಭಾರತಕ್ಕೆ ಸಾಮಾಗ್ರಿ ಹೊತ್ತು ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಯುಎಸ್ ಆಕ್ಸಿಜನ್, ಆಮ್ಲಜನಕ ಸಾಂದ್ರಕಗಳು, ಆಮ್ಲಜನಕ ಉತ್ಪಾದನಾ ಘಟಕಗಳು, ಪಿಪಿಇ, ಲಸಿಕೆ-ಉತ್ಪಾದನಾ ಪರಿಕರ, ಕ್ಷಿಪ್ರ ರೋಗನಿರ್ಣಯ ಪರೀಕ್ಷೆಗಳು, ಚಿಕಿತ್ಸಕ ಮತ್ತು ಇತರ ಸಾರ್ವಜನಿಕ ಆರೋಗ್ಯ ಸಹಾಯವನ್ನು ಭಾರತಕ್ಕೆ ಒದಗಿಸುತ್ತಿದೆ.
The first of several emergency COVID-19 relief shipments from the United States has arrived in India! Building on over 70 years of cooperation, the United States stands with India as we fight the COVID-19 pandemic together. #USIndiaDosti pic.twitter.com/OpHn8ZMXrJ
— U.S. Embassy India (@USAndIndia) April 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.