News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಸ್ಸಾಂ, ಪ.ಬಂಗಾಳ, ಕೇರಳ, ತ.ನಾಡು, ಪುದುಚೇರಿ ಚುನಾವಣೆ: ಮತ ಎಣಿಕೆ ಆರಂಭ

ನವದೆಹಲಿ: ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಎಣಿಕೆ ಪ್ರಾರಂಭವಾಯಿತು. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ವಿಧಾನಸಭಾ ಚುನಾವಣೆ ನಡೆದಿತ್ತು.

ನಾಲ್ಕು ಲೋಕಸಭೆ ಮತ್ತು ವಿವಿಧ ರಾಜ್ಯಗಳಲ್ಲಿ 12 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಗಳ ಮತ ಎಣಿಕೆ ಕಾರ್ಯವೂ ನಡೆಯುತ್ತಿದೆ.

ಟ್ರೆಂಡ್‌ಗಳು ಮತ್ತು ಫಲಿತಾಂಶಗಳು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ.  ಫಲಿತಾಂಶಗಳನ್ನು “Voter helpline” ಮೊಬೈಲ್ ಅಪ್ಲಿಕೇಶನ್ ಮೂಲಕವೂ ಪ್ರವೇಶಿಸಬಹುದು.

ಮತ ಎಣಿಕೆ ಕಾರ್ಯ ನಡೆಯುವ ಸ್ಥಳಗಳಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಛರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top