News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚಿಮಬಂಗಾಳ: ಮಮತಾ ಬ್ಯಾನರ್ಜಿಯನ್ನು ಸೋಲಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆಡಳಿತರೂಢ ಟಿಎಂಸಿ ಪಕ್ಷ ಗೆದ್ದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ.

ಬಿಜೆಪಿಯ ಸುವೇಂದು ಅಧಿಕಾರಿ ಮಮತಾ ಅವರನ್ನು 1622 ಮತಗಳಿಂದ ಸೋಲಿಸಿದ್ದಾರೆ.

ಸುವೇಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ಅವರ ಶಿಷ್ಯನಾಗಿ ಟಿಎಂಸಿಯಲ್ಲಿದ್ದರು, ಆದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ತಲೆದೋರಿ ಟಿಎಂಸಿ ತೊರೆದು ಬಿಜೆಪಿಯನ್ನು ಸೇರಿದ್ದರು. ಶಿಷ್ಯನಿಗೆ ತಕ್ಕ ಪಾಠ ಕಲಿಸಲು ಬ್ಯಾನರ್ಜಿ ಅವರು ನಂದಿಗ್ರಾಮದಲ್ಲೇ ಚುನಾವಣೆ ನಿಲ್ಲುವುದಾಗಿ ಘೋಷಣೆ ಮಾಡಿದ್ದರು.

ಇದೀಗ ಶಿಷ್ಯನೆದುರು ಬ್ಯಾನರ್ಜಿ ಸೋಲು ಕಂಡಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top