News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಲಂಡನ್‌ಗೆ ಜೈಶಂಕರ್: ಜಿ 7 ದೇಶಗಳ ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಭಾಗಿ

ನವದೆಹಲಿ: ಜಿ 7 ದೇಶಗಳ ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಲಂಡನ್‌ಗೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತವನ್ನು ಅತಿಥಿ ರಾಷ್ಟ್ರವಾಗಿ ಸಭೆಗೆ ಆಹ್ವಾನಿಸಲಾಗಿದೆ.

ಜಿ 7 ಸದಸ್ಯ ರಾಷ್ಟ್ರಗಳೆಂದರೆ ಬ್ರಿಟನ್, ಯುಎಸ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಜಪಾನ್. ಈ ಸಭೆಯಲ್ಲಿ ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸುವ ವಿಧಾನಗಳ ಜೊತೆಗೆ ಪ್ರಪಂಚವು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳನ್ನು ಚರ್ಚಿಸುವ ನಿರೀಕ್ಷೆಯಿದೆ.‌

ಒಟ್ಟು ನಾಲ್ಕು ದಿನಗಳ ಕಾಲ ಜೈಶಂಕರ್‌ ಅವರು ಲಂಡನ್‌ನಲ್ಲಿ ಇರಲಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top