ನವದೆಹಲಿ: ಲಸಿಕೆ ವ್ಯರ್ಥವನ್ನು ಕಡಿಮೆ ಮಾಡುವಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರು ಉದಾಹರಣೆಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
“ನಮ್ಮ ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರು ಲಸಿಕೆ ವ್ಯರ್ಥವನ್ನು ಕಡಿಮೆ ಮಾಡುವಲ್ಲಿ ಒಂದು ಉದಾಹರಣೆಯಾಗಿದ್ದಾರೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವಲ್ಲಿ ಲಸಿಕೆ ವ್ಯರ್ಥವನ್ನು ಕಡಿಮೆ ಮಾಡುವುದು ಮುಖ್ಯವಾಗಿದೆ” ಎಂದಿದ್ದಾರೆ.
Good to see our healthcare workers and nurses set an example in reducing vaccine wastage.
Reducing vaccine wastage is important in strengthening the fight against COVID-19. https://t.co/xod0lomGDb
— Narendra Modi (@narendramodi) May 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.