News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶಾದ್ಯಂತ 9,02,291 ಕೋವಿಡ್ ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ: ಕೇಂದ್ರ

ನವದೆಹಲಿ: ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ತಿಳಿಸಿದ್ದಾರೆ.

ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಚರ್ಚಿಸಲು ಮಂತ್ರಿಗಳ ಗುಂಪಿನ (GoM) 25 ನೇ ಸಭೆಯಲ್ಲಿ ವರ್ಚುವಲ್ ಭಾಷಣ ಮಾಡಿದ ಸಚಿವರು, ಶೇ 1.34 ರಷ್ಟು ಕೋವಿಡ್‌ ರೋಗಿಗಳು ಐಸಿಯುನಲ್ಲಿದ್ದರೆ, 0.39 ಪ್ರತಿಶತ ಪ್ರಕರಣಗಳು ವೆಂಟಿಲೇಟರ್ ಮತ್ತು 3.70 ಪ್ರತಿಶತ ಕೋವಿಡ್ ರೋಗಿಗಳು ಆಮ್ಲಜನಕದ‌ ಬೆಂಬಲದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.

ದೇಶಾದ್ಯಂತ ಐಸಿಯು ಹಾಸಿಗೆಗಳಲ್ಲಿ ರೋಗಿಗಳ ಸಂಖ್ಯೆ 4,88,861 ಆಗಿದ್ದರೆ, 1,70,841 ರೋಗಿಗಳು ವೆಂಟಿಲೇಟರ್‌ಗಳಲ್ಲಿದ್ದರೆ, 9,02,291 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top