ನವದೆಹಲಿ: ಇಂದು ದೇಶಾದ್ಯಂತ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಇರುವ ಜನರ ಪರಿಶ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
“ರಾಷ್ಟ್ರೀಯ ತಂತ್ರಜ್ಞಾನ ದಿನದ ಈ ಸಂದರ್ಭದಲ್ಲಿ ನಮ್ಮ ವಿಜ್ಞಾನಿಗಳ ಮತ್ತು ತಂತ್ರಜ್ಞಾನದ ಬಗ್ಗೆ ಒಲವಾರುವವ ಪರಿಶ್ರಮಕ್ಕೆ ಸೆಲ್ಯೂಟ್. 1998ರ ಪೋಖ್ರಾನ್ ಪರೀಕ್ಷೆಯನ್ನು ನಾವು ಹೆಮ್ಮೆಯಿಂದ ಸ್ಮರಿಸುತ್ತೇವೆ. ಇದು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನಿಕ ಶಕ್ತಿಯನ್ನು ಪ್ರದರ್ಶಿಸಿದೆ” ಎಂದಿದ್ದಾರೆ.
ಯಾವುದೇ ಸವಾಲಿನ ಸಂದರ್ಭದಲ್ಲಿ, ನಮ್ಮ ವಿಜ್ಞಾನಿಗಳು ಮತ್ತು ಇನ್ನೋವೇಟರ್ಗಳು ಎದ್ದುನಿಂತು ಸವಾಲನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕೋವಿಡ್-19 ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದಾರೆ. ಅವರ ಸ್ಪೂರ್ತಿ ಮತ್ತು ಅಸಾಧಾರಣ ಉತ್ಸಾಹ ಶ್ಲಾಘನೀಯ ಎಂದಿದ್ದಾರೆ.
In any challenging situation, our scientists and innovators have always risen to the occasion and worked to mitigate the challenge. Over the last year, they have worked industriously to fight COVID-19. I appreciate their spirit and remarkable zeal.
— Narendra Modi (@narendramodi) May 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.