https://chat.whatsapp.com/BKucwX3HbX4J90X4VL22yG
News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
×
Home About Us Advertise With s Contact Us

ಮಹತ್ವದ ಮೈಲಿಗಲ್ಲು: ಇದುವರೆಗೆ 19 ಕೋಟಿ ಲಸಿಕೆ ಡೋಸ್‌ ನೀಡಿದ ಭಾರತ

ನವದೆಹಲಿ: ದೇಶದಲ್ಲಿ ಇದುವರೆಗೆ ನೀಡಲಾದ ಕೋವಿಡ್-19 ಲಸಿಕೆ ಡೋಸ್‌ಗಳ ಒಟ್ಟು ಸಂಖ್ಯೆ ಗುರುವಾರ 19 ಕೋಟಿಯನ್ನು ಮೀರಿದ್ದು, ಈ ಮೂಲಕ ಭಾರತ ತನ್ನ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಮತ್ತೊಂದು ಹೆಗ್ಗುರುತನ್ನು ಸಾಧಿಸಿದೆ.

ಈವರೆಗೆ 19.18 ಕೋಟಿ ಜನರಿಗೆ ಕೋವಿಡ್ -19 ಲಸಿಕೆ ನೀಡಲಾಗಿದೆ. ವ್ಯಾಕ್ಸಿನೇಷನ್ ಡ್ರೈಕಾರ್ಯಕ್ರಮದ 125 ನೇ ದಿನ ನಿನ್ನೆ 14. 56 ಲಕ್ಷ ಲಸಿಕೆ ಪ್ರಮಾಣವನ್ನು ನೀಡಲಾಗಿದೆ.

18 ರಿಂದ 44 ವರ್ಷದೊಳಗಿನ 7 ಲಕ್ಷ 36 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಗುರುವಾರ ತಮ್ಮ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಪಡೆದರು.

ಇಲ್ಲಿಯವರೆಗೆ, 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವಯಸ್ಸಿನವರಿಗೆ 85 ಲಕ್ಷ 84 ಸಾವಿರ ಲಸಿಕೆ ಪ್ರಮಾಣವನ್ನು ನೀಡಲಾಗಿದೆ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

 

Recent News

Back To Top