ನವದೆಹಲಿ: ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ತುಳು ಚಲನಚಿತ್ರ ನ್ಯಾಷನಲ್ ಫಿಲ್ಮ್ ಅವಾರ್ಡ್ನ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ತುಳು ಚಿತ್ರ ಎಂಬ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಈ ಚಲನಚಿತ್ರವು ಸ್ವಾತಂತ್ರ್ಯಾ ನಂತರದ ಅವಧಿಯಲ್ಲಿ ಸಮಾಜದ ನಿರ್ಧಿಷ್ಟ ವರ್ಗ ನಡೆಸಿದ ಭೂಮಿಗಾಗಿ ಹೋರಾಟದ ಬಗ್ಗೆ ಬೆಳಕು ಚೆಲ್ಲುತ್ತದೆ. ತುಳುನಾಡಿನ ವಿಶೇಷತೆ ಸೊಬಗನ್ನು ಸಹ ಈ ಚಿತ್ರತಂಡ ಕಟ್ಟಿಕೊಡುವ ಪ್ರಯತ್ನವನ್ನು ನಾವು ಈ ಚಿತ್ರದಲ್ಲಿ ಕಾಣಬಹುದು.
ಪಿಂಗಾರ ಇದೀಗ ನ್ಯಾಷನಲ್ ಫಿಲ್ಮ್ ಅವಾರ್ಡ್ನಲ್ಲಿ ಅತ್ಯುತ್ತಮ ತುಳು ಚಲನಚಿತ್ರ ಎಂಬ ಕೀರ್ತಿಗೆ ಭಾಜನವಾಗಿದ್ದು, ತುಳುನಾಡಿನ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದೆ ಎನ್ನಬಹುದು.
#Pingara, the film directed by #PreethamShetty, won the #BestTuluFilm in the #FeatureFilm category at the #NationalFilmAwards. The narrative goes back and forth in time to tell the story about the struggle for land in the post-independence period for a certain section of society. pic.twitter.com/uvXcbdF51l
— Directorate of Film Festivals, India (@official_dff) May 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.