ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2021) 14 ನೇ ಸೀಸನ್ನ ಉಳಿದ ಭಾಗವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಶನಿವಾರ ತಿಳಿಸಿದ್ದಾರೆ.
ವರ್ಚುವಲ್ ಆಗಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಶನಿವಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸದಸ್ಯರು ಐಪಿಎಲ್ 2021 ಅನ್ನು ಪುನರಾರಂಭಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಅನೇಕ ಆಟಗಾರರು ಕೋವಿಡ್ ಪಾಸಿಟಿವ್ ಬಂದ ಕಾರಣ ಮೇ ಆರಂಭದಲ್ಲಿ ಟಿ 20 ಲೀಗ್ ಅನ್ನು ಅಮಾನತುಗೊಳಿಸಲಾಗಿತ್ತು, ಇದೀಗ ಉಳಿದ ಪಂದ್ಯಾವಳಿಗಳು ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಯುಎಇಯಲ್ಲ ನಡೆಯಲಿದೆ. ಭಾರತವು ಮಳೆಗಾಲಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿರುವುದರಿಂದ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
NEWS 🚨 : BCCI to conduct remaining matches of VIVO IPL in UAE.
More details here – https://t.co/r7TSIKLUdM #VIVOIPL pic.twitter.com/q3hKsw0lkb
— IndianPremierLeague (@IPL) May 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.