ನವದೆಹಲಿ: ಕೇಂದ್ರವು ಈವರೆಗೆ 23 ಕೋಟಿ ಲಸಿಕೆ ಡೋಸ್ ಅನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಇದರಲ್ಲಿ, ವ್ಯರ್ಥ ಸೇರಿದಂತೆ ಒಟ್ಟು ಬಳಕೆ 21 ಕೋಟಿಗಿಂತ ಹೆಚ್ಚಾಗಿದೆ.
1.75 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಡೋಸ್ಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಇದಲ್ಲದೆ, 2.73 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ಗಳು ಪೂರೈಕೆಯ ಪ್ರಕ್ರಿಯೆಯಲ್ಲಿ ಇವೆ ಮತ್ತು ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಿಗಲಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.