ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದ್ದಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ದೇಶದಾದ್ಯಂತ 646 ವೈದ್ಯರು ಸೋಂಕು ತಗುಲಿ ಮೃತಪಟ್ಟಿದ್ದಾರೆ. ಈ ಪೈಕಿ ರಾಜ್ಯದಲ್ಲಿ 9 ಮಂದಿ ವೈದ್ಯರು ಕೊನೆಯುಸಿರೆಳೆದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಪಟ್ಟಿ ನೀಡಿದೆ. ಈ ಪಟ್ಟಿಯನ್ನು ಡಾ ಸುಧಾಕರ್ ಅವರು ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೊರೋನಾ ವಾರಿಯರ್ಸ್ಗಳ ರಕ್ಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ಕ್ರಮಗಳಿಂದ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟ ವೈದ್ಯರುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
Karnataka has one of the lowest mortality rates among doctors during the second wave. Of the 646 doctors who succumbed to Covid in the Country, Karnataka accounts for 9. This is a testimony to steps taken by our Government in protecting Covid Warriors.https://t.co/jLlh49KiYC
— Dr Sudhakar K (@DrSudhakar_) June 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.