ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 94,052 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 6,148 ಸಾವುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಭಾರತದ ಒಟ್ಟು ಕೊರೋನಾವೈರಸ್ ಪ್ರಕರಣ ಈಗ 2,91,83,121 ಕ್ಕೆ ಏರಿದೆ, ಅದರಲ್ಲಿ 3,59,676 ಮಂದಿ ವೈರಸ್ಗೆ ಬಲಿಯಾಗಿದ್ದರೆ, 11,67,952 ಸಕ್ರಿಯ ಪ್ರಕರಣಗಳಾಗಿವೆ.
ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತವು 94,052 ಪ್ರಕರಣಗಳನ್ನು ದಾಖಲಿಸಿದ್ದು, 1,51,367 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಮತ್ತು 6148 ಸಾವುಗಳು ವರದಿ ಆಗಿವೆ.
ಹೆಚ್ಚುವರಿಯಾಗಿ, 2021 ರ ಜೂನ್ 9 ರವರೆಗೆ ಕೋವಿಡ್-19 ಗಾಗಿ 37,21,98,253 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬಹಿರಂಗಪಡಿಸಿದೆ. ಈ ಪೈಕಿ 20,04,690 ಮಾದರಿಗಳನ್ನು ನಿನ್ನೆ ಪರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.