ಅಮೇಠಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಪಕ್ಷ ’ಸೂಟ್-ಬೂಟ್’ ಸರ್ಕಾರ ಬಯಸುವುದಿಲ್ಲ. ಬದಲಾಗಿ ಜನಸಾಮಾನ್ಯರಿಗೆ, ರೈತರಿಗೆ, ಕಾರ್ಮಿಕರಿಗಾಗಿ ದುಡಿಯುವ ’ಕುರ್ತಾ-ಪೈಜಾಮಾ’ ಸರ್ಕಾರವನ್ನು ಬಯಸಿದೆ ಎನ್ನುವ ಮೂಲಕ ಎನ್ಡಿಎ ಸರ್ಕಾರವನ್ನು ವ್ಯಂಗವಾಡಿದ್ದಾರೆ.
ಇಲ್ಲಿಯ ಜನರು ಸೂಟು ಬೂಟು ಧರಿಸಿಲ್ಲ. ಅದನ್ನು ಧರಿಸಿದವರು ದಿಲ್ಲಿಯಲ್ಲಿದ್ದಾರೆ ಎಂದು ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಬಿಜೆಪಿ ಸರ್ಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸದಿದ್ದಲ್ಲಿ ಅದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ತಿಳಿಸಿದ್ದಾರೆ.
ಜನರಿಗೆ ಕುತಾ ಪೈಜಾಮಾ ಸರ್ಕಾರ, ಚಪ್ಪಲ್ ಸರ್ಕಾರ, ಶರ್ಟ್ ಸರ್ಕಾರ ಬೇಕಿದೆ. ಅದನ್ನು ನಾವು ನೀಡಲು ಸಿದ್ಧರಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.