ವಾಷಿಂಗ್ಟನ್: ಈ ವರ್ಷದ ಯುಎಸ್ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 11 ಫೈನಲಿಸ್ಟ್ಗಳಲ್ಲಿ ಒಂಬತ್ತು ಮಂದಿ ಭಾರತೀಯ ಮೂಲದವರಾಗಿದ್ದಾರೆ.
ಭಾರತೀಯ ಸಮುದಾಯದ ಯುವ ಮಕ್ಕಳು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಪಾರಮ್ಯ ಮೆರೆಯುತ್ತಿದ್ದಾರೆ.
ಜುಲೈ 8 ರಂದು ನಡೆಯಲಿರುವ 2021 ಸ್ಕ್ರಿಪ್ಪ್ಸ್ ನ್ಯಾಷನಲ್ ಸ್ಪೆಲ್ಲಿಂಗ್ ಬೀ ಫೈನಲ್ನಲ್ಲಿ 11 ಸ್ಪೆಲ್ಲರ್ಗಳು ಚಾಂಪಿಯನ್ ಪ್ರಶಸ್ತಿಗಾಗಿ ಸ್ಪರ್ಧಿಸಲಿದ್ದಾರೆ ಎಂದು ಸೋಮವಾರ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.