ಮಂಗಳೂರು : ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗವು Regional look at Security in South and Central Asia ಎಂಬ ವಿಷಯದ ವೇಲೆ ಉಪನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ 21 ರಂದು ಕಾಲೇಜಿನ ಟೆಲಿಟೋರಿಯಂನಲ್ಲಿ ಬೆಳಗ್ಗೆ 10 ರಿಂದ 11ಗಂಟೆಯ ವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಯು.ಎಸ್.ಎ ನ ಸ್ಕೂಲ್ ಆಫ್ ಇಂಟರ್ ನೇಷನಲ್ ಸರ್ವಿಸ್ ಅಮೇರಿಕನ್ ಯುನಿವರ್ಸಿಟಿಯ,ಸಹಾಯಕ ಪ್ರೋಫೆಸರ್ರಾದ ಡಾ. ಸ್ಟೇಫನ್ ಟೇನ್ಕಲ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಎರಿಯಲ್ ಪೋಲ್ಲೋಕ್, ಸಾರ್ವಜನಿಕ ವ್ಯವಹಾರಗಳ ಅಧಿಕಾರಿ, ಅಮೆರಿಕದ ಕಾನ್ಸುಲೇಟ್ ಜನರಲ್ ಚೆನೈ ಇವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.