ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದಾಗಿ ಕೇಂದ್ರ ಸರ್ಕಾರ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಬಂಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾತನಾಡಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು 17% ದಿಂದ 28% ಗಳಿಗೆ ಏರಿಕೆ ಮಾಡಲಾಗಿದ್ದು, ಜುಲೈ 1, 2021 ರಿಂದಲೇ ಅನ್ವಯಿಸಲಿದೆ ಎಂದು ತಿಳಿಸಿದ್ದಾರೆ.
The Dearness Allowance (DA) for Central Government employees and pensioners has been increased from 17% to 28%. This will be applicable from 1st July 2021: Union Minister Anurag Thakur pic.twitter.com/SCy3AS2hoN
— ANI (@ANI) July 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.