ನವದೆಹಲಿ :ವಿತ್ತ ಸಚಿವಾಲ ತನ್ನ ಅಧಿಕಾರದ ಅನುಗುಣವಾಗಿ ನೆಗೋಶಿಏಬಲ್ ಆ್ಯಕ್ಟ್ 1881 ರ ಅನ್ವಯ ಪ್ರತಿ ತಿಂಗಳ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರವನ್ನು ಬ್ಯಾಂಕ್ ನೌಕರರಿಗೆ ಸಾರ್ವಜಿನಕ ರಜಾದಿನವಾಗಿ ಘೋಷಣೆ ಮಾಡಿದೆ. ಮೊದಲನೇ ಮತ್ತು ಮೂರನೇ ಶನಿವಾರಗಳಂದು ದಿನಂಪೂರ್ತಿ ಬ್ಯಾಂಕ್ಗಳು ಕಾರ್ಯ ನಿರ್ವಹಿಸಲಿವೆ.
ಈ ಆದೇಶ ಸಪ್ಟೆಂಬರ್ ತಿಂಗಳಿನಿಂದ ಜಾರಿಗೆ ಬರಲಿದೆ. ಭಾರತೀಯ ಬ್ಯಾಂಕ್ಸ್ ಅಸೋಸಿಯೆಷನ್ ಮತ್ತು ಬ್ಯಾಂಕ್ಗಳ ಟ್ರೇಡ್ ಯುನಿಯನ್ನ ಸಹಮತದಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.