ಮುಂಬೈ: ನಗರದ ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಹೈ-ಟೆಕ್ ಸ್ಮಾರ್ಟ್ ಕೋಚ್ಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಕಾರ್ಯಯೋಜನೆಗಳನ್ನು ರೂಪಿಸಿದೆ.
ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣಕ್ಕೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಯೋಜನೆಗೆ ಮುಂದಾಗಿದೆ. ತೇಜಸ್ ಸ್ಮಾರ್ಟ್ ಬೋಗಿಗಳನ್ನು , ಸೆನ್ಸಾರ್ ಆಧಾರಿತ ಸಂವೇದಕ ವ್ಯವಸ್ಥೆಗಳನ್ನು ರಾಜಧಾನಿ ಎಕ್ಸ್ಪ್ರೆಸ್ನಲ್ಲಿ ಅಳವಡಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ.
ಮುಂಬೈ – ನವದೆಹಲಿ ರಾಜಧಾನಿ ರೈಲ್ವೆಯ ರಾಜಧಾನಿ ಎಕ್ಸ್ಪ್ರೆಸ್ಗೆ ಸ್ಮಾರ್ಟ್ ವೈಶಿಷ್ಟ್ಯಯೊಂದಿಗೆ ಗೋಲ್ಡನ್ ಹ್ಯೂಡ್ ಬೋಗಿಗಳನ್ನು ಪರಿಚಯಿಸಲು ರೈಲ್ವೆ ಇಲಾಖೆ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.