ಹಂಗೇರಿ: ಬುಡಾಫೆಸ್ಟ್ನಲ್ಲಿ ವರ್ಲ್ಡ್ ಕೆಡೆಟ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಪದಕ ಗೆದ್ದು ದೇಶದ ಹಿರಿಮೆಯನ್ನು ಹೆಚ್ಚಿಸಿದ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬುಡಾಫೆಸ್ಟ್ನಲ್ಲಿ ನಡೆದ ವರ್ಲ್ಡ್ ಕೆಡೆಟ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಳುಗಳು, ಐದು ಚಿನ್ನದ ಪದಕಗಳನ್ನೊಳಗೊಂಡಂತೆ ಒಟ್ಟು 13 ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ಕ್ರೀಡಾಪಟುಗಳು ನಮ್ಮನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಬುಡಾಫೆಸ್ಟ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಕೆಡೆಟ್ ಚಾಂಪಿಯನ್ಶಿಪ್ನಲ್ಲಿ 5 ಚಿನ್ನ ಸೇರಿದಂತೆ ದೇಶಕ್ಕೆ ಒಟ್ಟು 13 ಪದಕಗಳನ್ನು ಗೆದ್ದಿರುವ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅವರ ಭವಿಷ್ಯಕ್ಕೆ ಶುಭ ಹಾರೈಕೆಗಳು ಎಂದು ತಿಳಿಸಿದ್ದಾರೆ.
Our sportspersons continue to make us proud. India wins 13 medals, including 5 Golds at the World Cadet Championships in Budapest, Hungary. Congratulations to our team and best wishes for their future endeavours. pic.twitter.com/3HlOrKTtDB
— Narendra Modi (@narendramodi) July 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.