ನವದೆಹಲಿ: 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ, ದೇಶದ ವಿಜಯ ಪತಾಕೆ ಹಾರಿಸದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಶುಭಾಶಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ಕಾರ್ಗಿಲ್ ವಿಜಯ ದಿವಸ. ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ, ಹುತಾತ್ಮರಾದ ದೇಶಭಕ್ತ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಯೋಧರು ಸದಾ ನಮ್ಮನ್ನು ಹುರಿದುಂಬಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಭಾರತೀಯ ಯೋಧರ ತ್ಯಾಗ, ಕಿಚ್ಚು, ಬಲಿದಾನವನ್ನು ಸ್ಮರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
We remember their sacrifices.
We remember their valour.
Today, on Kargil Vijay Diwas we pay homage to all those who lost their lives in Kargil protecting our nation. Their bravery motivates us every single day.
Also sharing an excerpt from last year’s ’Mann Ki Baat.’ pic.twitter.com/jC42es8OLz
— Narendra Modi (@narendramodi) July 26, 2021
ಹಾಗೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಸಂದರ್ಭದಲ್ಲಿ ಕಾರ್ಗಿಲ್ ವೀರರನ್ನು ಸ್ಮರಿಸಿಕೊಂಡಿದ್ದು, ಕಾರ್ಗಿಲ್ ವಿಜಯ ದಿವಸದ ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಅದಮ್ಯ ಶೌರ್ಯ, ಪರಾಕ್ರಮ, ಬಲಿದಾನವನ್ನು ಸ್ಮರಿಸಿ, ನಮನಗಳನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
कारगिल विजय दिवस के अवसर पर मैं भारतीय सेना के अदम्य शौर्य, पराक्रम और बलिदान को नमन करता हूँ। pic.twitter.com/vAzQJ7dLEV
— Rajnath Singh (@rajnathsingh) July 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.