ನವದೆಹಲಿ: 83 ನೇ ರೈಸಿಂಗ್ ಡೇ ಆಚರಿಸಿಕೊಳ್ಳುತ್ತಿರುವ ಭಾರತದ ಸಿಆರ್ಪಿಎಫ್ ಪಡೆಗೆ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿಆರ್ಪಿಎಫ್ (ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್) ನ ಎಲ್ಲಾ ಧೈರ್ಯಶಾಲಿ ಯೋಧರಿಗೆ ಸಿಆರ್ಪಿಎಫ್ ರೈಸಿಂಗ್ ಡೇ ಹಿನ್ನೆಲೆಯಲ್ಲಿ ಶುಭಾಶಯಗಳು ಎಂದು ಹೇಳಿದ್ದಾರೆ.
ಹಾಗೆಯೇ ಶೌರ್ಯ ಮತ್ತು ವೃತ್ತಿಪರತೆಗೆ ಸಿಆರ್ಪಿಎಫ್ ಹೆಸರು ಪಡೆದಿದೆ. ಸಿಆರ್ಪಿಎಫ್ ಸಿಬ್ಬಂದಿ ಮತ್ತು ಅವರ ಕುಟುಂಬ ವರ್ಗದ ಶಕ್ತಿಯನ್ನು ಹೆಚ್ಚಿಸುವ ದಿನವಿದು. ಭಾರತದ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಈ ಪಡೆ ಮಹತ್ವದ ಪಾತ್ರ ವಹಿಸುತ್ತದೆ. ರಾಷ್ಟ್ರೀಯ ಏಕತೆಗೆ ಸಿಆರ್ಪಿಎಫ್ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ.
Greetings to all courageous @crpfindia personnel and their families on the force’s Raising Day. The CRPF is known for its valour and professionalism. It has a key role in India’s security apparatus. Their contributions to further national unity are appreciable.
— Narendra Modi (@narendramodi) July 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.