ನವದೆಹಲಿ: ಒಲಿಂಪಿಕ್ಸ್ನಲ್ಲಿ ವೈಯ್ಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿ ದೇಶದ ಹಿರಿಮೆಯನ್ನು ಹೆಚ್ಚಿಸಿದ ಕ್ರೀಡಾಪಟು ಮೀರಾಬಾಯ್ ಚಾನು ಅವರನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಚಾನು ಅವರಿಗೆ ನಾರ್ತ್ಈಸ್ಟ್ ಫ್ರಾಂಟಿಯರ್ ರೈಲ್ವೆಯಲ್ಲಿ ಉದ್ಯೋಗ ಭಡ್ತಿ ನೀಡುವುದಾಗಿ ತಿಳಿಸಿದ್ದಾರೆ. ಹಾಗೆಯೇ 2 ಕೋಟಿ ರೂ. ಬಹುಮಾನವನ್ನು ಸಹ ಘೋಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ವೈಷ್ಣವ್, ಚಾನು ಅವರು ತಮ್ಮ ಸವ ಪರಿಶ್ರಮ, ಪ್ರತಿಭೆ ಗಳಿಂದ ವಿಶ್ವದ ಯವಜನತೆಗೆ ಸ್ಪೂರ್ತಿಯಾಗಿದ್ದಾರೆ. ಭಾರತದ ಹಿರಿಮೆಯನ್ನು ವಿಶ್ವದೆತ್ತರಕ್ಕೆ ಹಾರಿಸಿದ ಚಾನು ಅವರಿಗೆ ಅಭಿನಂದನೆಗಳು. ಭಾರತಕ್ಕಾಗಿ ಮುಂದೆಯೂ ವಿಜಯಶಾಲಿಯಾಗುತ್ತಲೇ ಇರಿ ಎಂದು ಹಾರೈಸಿದ್ದಾರೆ.
It was great to meet and congratulate the pride of India and honour of Indian Rly, @mirabai_chanu. Also felicitated her & announced Rs. 2 Cr , a promotion and more. She has inspired billions around the world with her talent, handwork and grit.
Keep winning for India! pic.twitter.com/gYRftarOrr— Ashwini Vaishnaw (@AshwiniVaishnaw) July 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.