ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಎಲ್ಲರೂ ಒಟ್ಟಾಗಿ ಆಚರಿಸಲು ಕೇಂದ್ರ ಸರ್ಕಾರ ಮನವಿ ಮಾಡಿದೆ.
ಈ ಸಂಬಂಧ MyGovIndia ಟ್ವೀಟ್ ಮಾಡಿದ್ದು, ನಾವು ಭಾರತದ 75 ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಟ್ಟು ಸೇರಿ ಭಾರತದ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಣೆ ಮಾಡೋಣ ಎಂದು ಸರ್ಕಾರ ತಿಳಿಸಿದೆ.
ಹಾಗೆಯೇ ರಾಷ್ಟ್ರಗೀತೆ ಹಾಡುತ್ತಿರುವ ವಿಡಿಯೋ ತುಣುಕುಗಳನ್ನು http://raSTRagan.in ನಲ್ಲಿ ಅಪ್ಲೋಡ್ ಮಾಡುವಂತೆಯೂ ಸರ್ಕಾರ ಹೇಳಿದೆ. ಆ ಮೂಲಕ ಈ ಚಳುವಳಿಯ ಭಾಗವಾಗುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
As we mark 75 years of India’s Independence, let's celebrate Azadi ka #AmritMahotsav by coming together to sing the National Anthem! ✨
Don't forget to upload your video on https://t.co/2sWGDO38cO and be a part of this movement! 🇮🇳 pic.twitter.com/2wcE9NRnp1
— MyGovIndia (@mygovindia) July 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.