ಟೊಕಿಯೋ: ಜಪಾನ್ನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಬ್ಯಾಡ್ಮಿಂಟನ್ನ ಮಹಿಳಾ ಸಿಂಗಲ್ ವಿಭಾಗದಲ್ಲಿ ಪಿ. ವಿ. ಸಿಂಧು ಕಂಚಿನ ಪದಕ ವಿಜೇತರಾಗಿದ್ದಾರೆ.
ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21 – 13, 21 – 15 ನೇರ ಸೆಟ್ಗಳಿಂದ ಕಂಚಿನ ಪದಕದ ಪಂದ್ಯದಲ್ಲಿ ಸಿಂಧು ವಿಜಯಶಾಲಿಯಾಗಿದ್ದಾರೆ.
ಆ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಸಿಂಧು ಅವರ ಈ ಸಾಧನೆಗೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸಿಂಧು ಅವರು ಭಾರತಕ್ಕೆ ಎರಡನೇ ಪದಕ ತಂದುಕೊಟ್ಟು ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.