ನವದೆಹಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಮೂರನೇ ವರ್ಷದ ಪುಣ್ಯತಿಥಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ವಾಜಪೇಯಿ ಅವರ ಸಮಾಧಿ ಸದೈವ್ ಅಟಲ್ ಬಳಿ ತೆರಳಿ ಪುಷ್ಪಾಈ ಮೂಲಕ ಗೌರವ ಸಲ್ಲಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಅಟಲ್ ಜಿ ಅವರ ವ್ಯಕ್ತಿತ್ವ, ಪ್ರೀತಿಸುವ ಸ್ವಭಾವ, ಬುದ್ಧಿ ಮತ್ತು ಹಾಸ್ಯಗಳನ್ನು ನಾವು ಸ್ಮರಿಸುತ್ತೇವೆ. ಅಟಲ್ ಜಿ ಅವರು ನಮ್ಮ ಜನರ ಹೃದಯ ಮತ್ತು ಮನದಲ್ಲಿ ಸದಾ ವಾಸಿಸುತ್ತಿದ್ದಾರೆ. ಅವರ ಪುಣ್ಯತಿಥಿಯಂದು ಸದೈವ್ ಅಟಲ್ಗೆ ತೆರಳಿ ಗೌರವ ನಮನ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
We remember his warm personality, we remember his endearing nature, we remember his wit and humour, we remember his contribution to national progress.
Atal Ji lives in the hearts and minds of our citizens. Today, on his Punya Tithi went to Sadaiv Atal and paid tributes to him. pic.twitter.com/UQUm7K3eiC
— Narendra Modi (@narendramodi) August 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.