ಬೆಂಗಳೂರು: ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ರಾಷ್ಟ್ರಗಳು ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿನ ಸಹಕಾರ ಒಪ್ಪಂದಕ್ಕೆ ಸಹಿ ಮಾಡಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ತಿಳಿಸಿದೆ.
ಬ್ರಿಕ್ಸ್ ಬಾಹ್ಯಾಕಾಶ ಏಜೆನ್ಸಿಗಳ ನಿರ್ಧಿಷ್ಟ ದೂರಸ್ಥ ಸಂವೇದಕ ಉಪಗ್ರಹಗಳ ವಾಸ್ತವ ನಕ್ಷತ್ರಪುಂಜವನ್ನು ನಿರ್ಮಿಸುವುದು ಮತ್ತು ಅವುಗಳಿಗೆ ಸಂಬಂಧಿಸಿದಂತೆ ಭೂಕೇಂದ್ರಗಳು ಅಂಕಿಅಂಶಗಳನ್ನು ಸಂಗ್ರಹಿಸಲು ಸಹಾಯವಾಗುತ್ತವೆ ಎಂಬುದಾಗಿ ಇಸ್ರೋ ತಿಳಿಸಿದೆ.
ಈ ಒಪ್ಪಂದವು ಬ್ರಿಕ್ಸ್ ರಾಷ್ಟ್ರಗಳ ಜಾಗತಿಕ ಹವಾಮಾನ ಬದಲಾವಣೆ, ದೊಡ್ಡ ವಿಪತ್ತುಗಳು ಮತ್ತು ಪರಿಸರ ಸಂರಕ್ಷಣೆಯಂತಹ ಮನುಕುಲ ಎದುರಿಸುವ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯವಾಗಲಿವೆ ಎಂದು ಇಸ್ರೋ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.