ಟೊಕಿಯೋ: ಜಪಾನ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ.
ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತೀಯ ಜಾವೆಲಿನ್ ಎಸೆತಗಾರ ದೇವೇಂದ್ರ ಜಹರಿಯಾ ಅವರು ಬೆಳ್ಳಿ ಪದಕ ಗಳಿಸಿದ್ದಾರೆ.
ಆ ಮೂಲಕ ಈ ವರೆಗೆ ಭಾರತ ಒಂದು ಚಿನ್ನ, ನಾಲ್ಕು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಪಡೆಯುವ ಮೂಲಕ ಒಟ್ಟು ಏಳು ಪದಕಗಳ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.