ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಸಭೆ ನಡೆಸಿದರು.
ಈ ಸಂಬಂಧ ವಿಧಾನಸೌಧದ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ಭಾಗಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಸಭೆಯಲ್ಲಿ ಮಂಡ್ಯದ ಉಸ್ತುವಾರಿ ಸಚಿವ ನಾರಾಯಣ್ ಗೌಡ, ಸಚಿವ ಜೆ. ಸಿ. ಮಾಧುಸ್ವಾಮಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಸೇರಿದಂತೆ ಇನ್ನು ಹಲವರು ಭಾಗವಹಿಸಿದ್ದರು.
ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. (1/2) pic.twitter.com/5Gt6Sn0Vd2
— CM of Karnataka (@CMofKarnataka) October 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.