ಬೆಂಗಳೂರು: ಫ್ಯಾಬ್ ಇಂಡಿಯಾವು ಹಿಂದೂಗಳ ಹಬ್ಬ ದೀಪಾವಳಿಯನ್ನು ಜಶ್ನ್ – ಇ – ರಿವಾಜ್ ಎಂದು ಹೇಳಿದ್ದು, ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದಾರೆ.
ದೀಪಾವಳಿ ಜಶ್ನ್- ಇ- ರಿವಾಜ್ ಅಲ್ಲ. ಈ ರೀತಿಯಲ್ಲಿ ಹಿಂದೂಗಳ ಪವಿತ್ರ ಹಬ್ಬವನ್ನು ಉದ್ದೇಶಪೂರ್ವಕವಾಗಿ ಬದಲಾಯಿಸಲು ಪ್ರಯತ್ನ ನಡೆಸುವುದು, ಮಾಡೆಲ್ಗಳಿಗೆ ಸಾಂಪ್ರದಾಯಿಕ ಉಡುಗೆಗಳನ್ನು ತೊಡಿಸದೇ ಇರುವುದು ಇಂತಹ ಪ್ರಕ್ರಿಯೆಗಳು ಕೂಡಲೇ ನಿಲ್ಲಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂಥಹ ಉದ್ದೇಶಪೂರ್ವಕವಾದ ಕಾರ್ಯಕ್ಕೆ ಫ್ಯಾಬ್ ಇಂಡಿಯಾ ಬೆಲೆ ತೆರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೇಜಸ್ವಿ ಸೂರ್ಯ ಅವರ ಆಕ್ರೋಶದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನರು ಈ ಕುರಿತು ಟ್ವೀಟ್ ಮಾಡಿದ್ದು, ಇದೀಗ ಫ್ಯಾಬ್ ಇಂಡಿಯಾ ತನ್ನ ಟ್ವೀಟ್ ಅನ್ನು ಅಳಿಸಿ ಹಾಕಿದೆ.
Deepavali is not Jash-e-Riwaaz.
This deliberate attempt of abrahamisation of Hindu festivals, depicting models without traditional Hindu attires, must be called out.
And brands like @FabindiaNews must face economic costs for such deliberate misadventures. https://t.co/uCmEBpGqsc
— Tejasvi Surya (@Tejasvi_Surya) October 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.