ನವದೆಹಲಿ: ಕೊರೋನಾ ಲಸಿಕಾ ಅಭಿಯಾನದಲ್ಲಿ ಭಾರತ ದಾಖಲೆ ಬರೆದಿದ್ದು, 100 ಕೋಟಿ ಲಸಿಕೆ ವಿತರಣೆ ನಡೆಸುವ ಮೂಲಕ ದಾಖಲೆ ಬರೆದಿದೆ.
ಈ ಹಿನ್ನೆಲೆಯಲ್ಲಿ ಸಂಭ್ರಮ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಭಾರತ ಇತಿಹಾಸ ಬರೆದಿದೆ. ನಾವು 130 ಕೋಟಿ ಭಾರತೀಯರ ಸಾಮೂಹಿಕ ವಿಜಯವನ್ನು ನೋಡುತ್ತಿದ್ದೇವೆ. ಭಾರತೀಯ ವಿಜ್ಞಾನ, ಉದ್ಯಮ, ಸಾಮೂಹಿಕ ಮನೋಭಾವದ ವಿಜಯ ಇದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
100 ಕೋಟಿ ಲಸಿಕೆಗಳ ಗುರಿ ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ದೇಶದ ವೈದ್ಯರು, ದಾದಿಯರು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
India scripts history.
We are witnessing the triumph of Indian science, enterprise and collective spirit of 130 crore Indians.
Congrats India on crossing 100 crore vaccinations. Gratitude to our doctors, nurses and all those who worked to achieve this feat. #VaccineCentury
— Narendra Modi (@narendramodi) October 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.