ನವದೆಹಲಿ: 100 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಿ ಸಾಧನೆ ಮೆರೆದ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅಧಾನಮ್ ಘೆಬ್ರಿಯೇಸಸ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೊರೋನಾ ಸೋಂಕಿನಿಂದ ದುರ್ಬಲ ಜನರನ್ನು ರಕ್ಷಿಸಲು ಮತ್ತು ಲಸಿಕೆ ಹಂಚಿಕೆಯ ಗುರಿ ಸಾಧಿಸಲು ಪ್ರಯತ್ನ ನಡೆಸಿದ ಪ್ರಧಾನಿ ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು, ಭಾರತ ದೇಶದ ನಿವಾಸಿಗಳಿಗೆ ಟೆಡ್ರೋಸ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಹಾಗೆಯೇ, ಡಬ್ಲ್ಯೂಎಚ್ಒನ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಸಿಂಗ್ ಲಸಿಕಾ ಹೆಗ್ಗುರುತಿನ ಬಗ್ಗೆ ಭಾರತಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
"Congratulations, PM Narendra Modi, the scientists, healthworkers & people of India, on your efforts to protect the vulnerable populations from COVID19 and achieve vaccine equity targets," tweets Tedros A. Ghebreyesus, Director-General of the World Health Organization
(file pic) pic.twitter.com/5x1aDwDDA2
— ANI (@ANI) October 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.