ಬೆಂಗಳೂರು: 2021- 22 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಸಂಬಂಧಿಸಿದಂತೆ 3,552 ಅತಿಥಿ ಉಪನ್ಯಾಸಕರ ನೇಮಕ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ 2,832 ಉಪನ್ಯಾಸಕರ ಸ್ಥಾನ ಖಾಲಿ ಇದ್ದು, 1835 ಅತಿಥಿ ಉಪನ್ಯಾಸಕರನ್ನು 9 ಸಾವಿರ ಗೌರವಧನದ ಆಧಾರದ ಮೇಲೆ ಕಳೆಧ ಫೆಬ್ರವರಿಯಲ್ಲಿ ನೇಮಕ ಮಾಡಲಾಗಿತ್ತು.
ಆದರೆ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಹಿನ್ನೆಲೆಯಲ್ಲಿ ಉಪನ್ಯಾಸಕರ ಸಂಖ್ಯೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.