ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯನ್ನು ಮತ್ತೆ ಮೂರು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ.
ಡಿಸೆಂಬರ್ 10ಕ್ಕೆ ಅವರ ಪ್ರಸ್ತುತ ಅಧಿಕಾರವಧಿ ಕೊನೆಗೊಳ್ಳುತ್ತದೆ. ಆದರೆ ಅದರ ನಂತರದ ಮೂರು ವರ್ಷಗಳ ಅವಧಿಗೆ ಅವರನ್ನು ಮರು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ.
64 ವರ್ಷದ ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. 2018ರ ಡಿಸೆಂಬರ್ 11 ರಂದು ಮೂರು ವರ್ಷಗಳ ಅವಧಿಗೆ ಅವರನ್ನು ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.