ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೀಪಾವಳಿಯ ಶುಭ ಸಂದರ್ಭದಲ್ಲಿ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಬೆಳಕಿನ ಶುಭ ಹಬ್ಬವು ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ಹಾರೈಸಿದ್ದಾರೆ.
“ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ಕಾರ್ತಿಕ ಮಾಸದ 15 ನೇ ದಿನದಂದು ಆಚರಿಸಲಾಗುತ್ತದೆ. ಹಿಂದೂ, ಸಿಖ್, ಜೈನರು ಎಲ್ಲರಿಗೂ ದೀಪಾವಳಿ ಸಂಭ್ರಮದ ಹಬ್ಬವಾಗಿದೆ. ಕತ್ತಲೆಯ ಮೇಲೆ ಬೆಳಕಿನ ವಿಜಯ, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯದ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.
दीपावली के पावन अवसर पर देशवासियों को हार्दिक शुभकामनाएं। मेरी कामना है कि यह प्रकाश पर्व आप सभी के जीवन में सुख, संपन्नता और सौभाग्य लेकर आए।
Wishing everyone a very Happy Diwali.
— Narendra Modi (@narendramodi) November 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.