ನವದೆಹಲಿ: 1965ರ ಭಾರತ-ಪಾಕಿಸ್ಥಾನದ ೫೦ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ನಮಗಳನ್ನು ಸಲ್ಲಿಸಿದರು.
ದೆಹಲಿಯ ಅಮರ್ ಜವಾನ್ ಜ್ಯೋತಿಗೆ ತೆರಳಿ ಗೌರವ ಸಮರ್ಪಣೆ ಮಾಡಿದರು. ಅಲ್ಲದೇ ದೇಶಕ್ಕಾಗಿ ಹೋರಾಡಿದ ವೀರ ಸೈನಿಕರಿಗೆ ನಮನಗಳು. ನಮ್ಮ ಯೋಧರ ದೈರ್ಯ ಮತ್ತು ಸಾಹಸ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಯೋಧರು ಎಲ್ಲಾ ಕಠಿಣ ಸವಾಲುಗಳನ್ನು ಎದುರಿಸಿ ದೇಶದ ಸಮಗ್ರತೆ ಮತ್ತು ಏಕತೆಯನ್ನು ಎತ್ತಿ ಹಿಡಿದಿದ್ದಾರೆ. ಯುದ್ಧದ ವೇಳೆ ಆಗಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರದರ್ಶಿಸಿದ ನಾಯಕತ್ವವನ್ನು ನಾವು ಸ್ಮರಿಸೋಣ ಎಂದಿದ್ದಾರೆ.
1ರಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ 17 ದಿನಗಳ ಕಾಲ ಯುದ್ಧ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.