ಬೆಂಗಳೂರು: ಕೊಪ್ಪಳದಲ್ಲಿ ಜನಸ್ವರಾಜ್ ಯಾತ್ರೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ಕುಮಾರ್ ಕಟೀಲ್, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಿತು.
ಪಕ್ಷವನ್ನು ಸದೃಢಗೊಳಿಸುವುದು ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯುತ್ತಿದೆ ಎಂದು ಮುಖಂಡರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಅವರು ಮನವಿ ಮಾಡಿದರು.
ಕೇಂದ್ರಮಂತ್ರಿಗಳಾದ ಭಗವಂತ ಖೂಬಾ ರಾಜ್ಯಸಚಿವರಾದ ಹಾಲಪ್ಪ ಆಚಾರ್ ಮುರುಗೇಶ್ ನಿರಾಣಿ ಸಂಸದರಗಳಾದ ಕರಡಿ ಸಂಗಣ್ಣ ಪ್ರತಾಪ್ ಸಿಂಹ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.