ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನಿಗದಿತ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಅಮಾನತುವನ್ನು ಮುಂದಿನ ತಿಂಗಳ 31 ರವರೆಗೆ ವಿಸ್ತರಿಸಿದೆ.
ಈ ನಿಷೇಧವು ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಗಳು ಮತ್ತು DGCA ಯಿಂದ ನಿರ್ದಿಷ್ಟವಾಗಿ ಅನುಮೋದಿಸಲಾದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆದರೆ, ಸಂದರ್ಭಾನುಸಾರವಾಗಿ ಸಕ್ಷಮ ಪ್ರಾಧಿಕಾರದಿಂದ ಆಯ್ದ ಮಾರ್ಗಗಳಲ್ಲಿ ಅಂತರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಕೊರೋನಾದ ಮೂರನೇ ಅಲೆಯ ಭೀತಿಯ ಹನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
— DGCA (@DGCAIndia) December 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.